Connect with us

Hi, what are you looking for?

Diksoochi News

ರಾಜ್ಯ

ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ

1

ಬೀದರ್‌ : ಕೆಮಿಕಲ್‌ ಸೋರಿಕೆಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಹುಮ್ನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿಯಲ್ಲಿ ನಡೆದಿದೆ.

ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿರುವ ಸ್ವಿಟಿಕ್‌ ಕೆಮಿಕಲ್‌ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ. ಕೆಮಿಕಲ್‌ ಸೋರಿಕೆಯಾಗಿ ಓರ್ವ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಗಂಭೀರವಾದಂತ ಮೂವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!