Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ಶ್ರೀಲಂಕಾ ರಾಷ್ಟ್ರವ್ಯಾಪಿ ಕರ್ಫ್ಯೂ

0

ಕೊಲಂಬೋ : ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ರಾಷ್ಟ್ರವ್ಯಾಪಿಯಾಗಿ ಕರ್ಫ್ಯೂ ವಿಧಿಸಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಶ್ರೀಲಂಕಾದ ನ್ಯೂಸ್ವೈರ್ ತಿಳಿಸಿದೆ

ಈಗಾಗಲೇ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಘೋಷಣೆ ಮಾಡಲಾಗಿದೆ. ಈ ಬಳಿಕ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಿ, ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಆದೇಶಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!