Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ರಾಜೀನಾಮೆ

1

ಕೊಲಂಬೊ : ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡಿರುವ ವಿಚಾರ ತಿಳಿಯುತ್ತಿದ್ದಂತೆ ರಾಜಧಾನಿ ಕೊಲಂಬೋದ ಜನರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.

ಗೊಟಬಯ ರಾಜಪಕ್ಸೆ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ಸಂಸತ್ ಸ್ಪೀಕರ್ ದೃಢಪಡಿಸಿದ್ದಾರೆ.

ಸಿಂಗಾಪುರದಿಂದಲೇ ಶ್ರೀಲಂಕಾ ಅಧ್ಯಕ್ಷರು ಸಂಸತ್ ಸ್ಪೀಕರ್ ಗೆ ರಾಜೀನಾಮೆ ಪತ್ರವನ್ನು  ಇಮೇಲ್ ಮೂಲಕ ಕಳುಹಿಸಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ಬಳಿಕ ಸಿಂಗಾಪುರಕ್ಕೆ ತೆರಳಿರುವ ರಾಜಪಕ್ಸೆ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!