ನವದೆಹಲಿ : ದೆಹಲಿಯ ಅಲಿಪುರದಲ್ಲಿರುವ ನಿರ್ಮಾಣ ಹಂತದಲ್ಲಿರುವ ಗೋಡೆ ಕುಸಿದಿದ್ದು, ಈ ಅವಘಡದಲ್ಲಿ 5 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಹಲವರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಅಪಘಾತದ ವೇಳೆ ಗೋದಾಮಿನಲ್ಲಿ 20 ರಿಂದ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ರಕ್ಷಣಾ ಕಾರ್ಯ ಮುಂದುವರೆದಿದ್ದು, ಇದುವರೆಗೆ 10 ಮಂದಿಯನ್ನ ರಕ್ಷಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.