Connect with us

Hi, what are you looking for?

Diksoochi News

ರಾಷ್ಟ್ರೀಯ

ನರ್ಮದಾ ನದಿಗೆ ಉರುಳಿ ಬಿದ್ದ ಬಸ್; 13 ಮಂದಿ ಸಾವು

2

ಧಾರ್ : ಸರ್ಕಾರಿ ಬಸ್ ನರ್ಮದಾ ನದಿಗೆ ಉರುಳಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ. ಇಂಧೋರ್‌ನಿಂದ ಬಸ್ ಮಹಾರಾಷ್ಟ್ರಕ್ಕೆ ತೆರಳುತ್ತಿತ್ತು. ಈ ವೇಳೆ ನರ್ಮದಾ ನದಿಗೆ ಬಿದ್ದಿದೆ.

ಇಂಧೋರ್‌ನಿಂದ ಪುಣೆಗೆ ತೆರಳುತ್ತಿದ್ದ ಬಸ್ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್‌ಘಾಟ್ ಪ್ರದೇಶದಲ್ಲಿ ಸೇತುವೆಯ ಹಳಿ ಮುರಿದು ರಸ್ತೆಯಿಂದ ಉರುಳಿ ನದಿಗೆ ಬಿದ್ದಿದೆ.

ಈ ವೇಳೆ 13 ಜನರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ಸುಮಾರು 50 ರಿಂದ 60 ಪ್ರಯಾಣಿಕರಿದ್ದರು. ಘಟನಾ ಸ್ಥಳದಿಂದ ಇದುವರೆಗೆ 15 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!