ದ.ಕ : ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಪ್ರಚಾರಕ ರಾಜೇಶ್ ಕುಂತೂರು ಅವರು ಬಿಜೆಪಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.
2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬದವರು.
Advertisement. Scroll to continue reading.