Connect with us

Hi, what are you looking for?

Diksoochi News

ರಾಜ್ಯ

12 ಡಿವೈಎಸ್ಪಿ , 92 ಪಿಎಸ್‌ಐ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

0

ಬೆಂಗಳೂರು: ರಾಜ್ಯ ಸರ್ಕಾರ ಇಂದು 12 ಡಿವೈಎಸ್ಪಿ , 92 ಪಿಎಸ್‌ಐ ವರ್ಗಾವಣೆ ಮಾಡಿದೆ. ನಿನ್ನೆಯಷ್ಟೇ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು.

ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದಂತ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದಾರೆ.

ಈ ಕೆಳಕಂಡ 12 ಡಿವೈಎಸ್ಪಿ (ಸಿವಿಲ್) ಮತ್ತು 92 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್ ) ಅವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!