ಕೆಮ್ಮಣ್ಣು : ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ಮಂತ್ರಿ ಮಂಡಲದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬ್ರಹ್ಮಾವರ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿಕಲಾ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಲ್ವಿಯಾನ್ ಎ.ಸಿ ಮೊದಲಾದವರು ಉಪಸ್ಥಿತರಿದ್ದರು.
ಎಮಿ ಸ್ವಾಗತಿಸಿದರು. ರಾಯಲ್ ವಂದಿಸಿದರು.
Advertisement. Scroll to continue reading.