ನವದೆಹಲಿ : ದೇಶದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗೆಲುವಿನ ನಗೆ ಬೀರಿದ್ದಾರೆ.
ಮೊದಲ ಸುತ್ತಿನಿಂದಲೂ ದ್ರೌಪದಿ ಮುರ್ಮು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗಿಂತ ಮುನ್ನಡೆ ಸಾಧಿಸಿದ್ದರು.
Advertisement. Scroll to continue reading.