ಕ್ರೀಡೆ : ಯುಎಸ್ಎನ ಒರೆಗಾನ್ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2022ರಲ್ಲಿ ಪುರುಷರ ಜಾವೆಲಿನ್ ಫೈನಲ್ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಪಡೆದಿದ್ದಾರೆ.
ನೀರಜ್ ಚೋಪ್ರಾ 88.13 ಮೀಟರ್ ದೂರ ಜಾವೆಲಿನ್ ಎಸೆದು 2ನೇ ಸ್ಥಾನ ಪಡೆದು,ಬೆಳ್ಳಿ ಪಡೆದಿದ್ದಾರೆ. ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತಕ್ಕೆ ಇದು ಚೊಚ್ಚಲ ಪದಕ.
Advertisement. Scroll to continue reading.