Connect with us

Hi, what are you looking for?

Diksoochi News

ರಾಷ್ಟ್ರೀಯ

3 ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವು; ಮೂವರಿಗೆ ಗಾಯ

3

ನವದೆಹಲಿ : ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ.

ಮುಂಜಾನೆ 5 ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂರು ಅಂತಸ್ತಿನ ಕಟ್ಟಡದ ಮೊದಲ ಮತ್ತು ಎರಡನೇ ಮಹಡಿ ಕುಸಿದಿದ್ದು, ಮುಸ್ತಫಾಬಾದ್‌ನ ಬಾಬು ನಗರ ಚಾನೆ ವಾಲಿ ಗಲಿ ಬಳಿ ಈ ಘಟನೆ ನಡೆದಿದೆ.

ಈಗಾಗಲೇ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!