Connect with us

Hi, what are you looking for?

Diksoochi News

ಕರಾವಳಿ

ಪ್ರವೀಣ್‌ ಹತ್ಯೆ ಪ್ರಕರಣ : 4 ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ

2

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಪಟ್ಟಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ 4 ತಾಲೂಕುಗಳಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ಶುಕ್ರವಾರ ಮಧ್ಯರಾತ್ರಿವರೆಗೆ ಬಂದ್‌ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಳ್ಯ,ಪುತ್ತೂರು , ಕಡಬ , ಬಂಟ್ವಾಳ ತಾಲೂಕುಗಳಲ್ಲಿ ಮದ್ಯ ಮಾರಾಟ ಬಂದ್‌ ಮಾಡಿ ಆದೇಶ ಹೊರಡಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!