Connect with us

Hi, what are you looking for?

Diksoochi News

ರಾಜ್ಯ

ಪರಿಷತ್ ಚುನಾವಣೆ : ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್‌ಗೆ ಟಿಕೆಟ್

2

ಬೆಂಗಳೂರು : ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದಂತ ಮಾಜಿ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದಂತ ವಿಧಾನಪರಿಷತ್ ಚುನಾವಣೆಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸ್ಥಾನಕ್ಕೆ ಬಿಜೆಪಿಯಿಂದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಿದೆ.

ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆಗಸ್ಟ್ 11 ರಂದು ಉಪಚುನಾವಣೆ ನಡೆಯಲಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!