ಕಾಮನ್ವೆಲ್ತ್ ಕ್ರೀಡಾಕೂಟ 2022 : ಎಡ್ಜ್ಬಾಸ್ಟನ್ನಲ್ಲಿ ನಡೆದ ಮಹಿಳಾ ಟಿ 20 ಐ ಗುಂಪು ಹಂತದ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 8 ವಿಕೆಟ್‌ಗಳಿಂದ ಸೋಲಿಸಿತು.
ಭಾರತ 11.4 ಓವರ್ ಗಳಲ್ಲಿ 102/2 ಸ್ಕೋರ್ ಮಾಡಿ ಪಾಕಿಸ್ತಾನವನ್ನು ಸೋಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ಮಹಿಳಾ ತಂಡದ ನಾಯಕಿ ಬಿಸ್ಮಾ ಮರೂಫ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು.
18 ಓವರ್‌ಗಳಲ್ಲಿ 99 ರನ್‌ಗಳಿಗೆ ಅವರ ಇಡೀ ತಂಡ ಆಲೌಟ್ ಆಗಿದ್ದು, 100 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 2 ವಿಕೆಟ್ ಗಳನ್ನು ಕಳೆದುಕೊಂಡು ಸುಲಭವಾಗಿ ತಲುಪಿತು.
Advertisement. Scroll to continue reading.