ಬರ್ಮಿಂಗ್‌ಹ್ಯಾಮ್ : ಕಾಮನ್‌ವೆಲ್ತ್ ಗೇಮ್ಸ್ 2022 ರ ಪುರುಷರ 73 ಕೆಜಿ ವಿಭಾಗದ ಫೈನಲ್‌ನಲ್ಲಿ ಭಾರತದ ವೇಟ್‌ಲಿಫ್ಟರ್ ಅಚಿಂತಾ ಶೆಯುಲಿ ಚಿನ್ನದ ಪದಕ ಗೆದ್ದಿದ್ದಾರೆ.
ಭಾನುವಾರ ರಾತ್ರಿ ನಡೆದ ಫೈನಲ್‌ನಲ್ಲಿ ಅಚಿಂತ ಶೆಯುಲಿ 313 ಕೆಜಿ (143 ಕೆಜಿ+170 ಕೆಜಿ) ಭಾರತ ಎತ್ತುವ ಮೂಲಕ ಚಿನ್ನ ಗೆದ್ದರು.
20 ವರ್ಷದ ಅಚಿಂತ ಸ್ನ್ಯಾಚ್ ವಿಭಾಗದಲ್ಲಿ ಮೊದಲ ಸಲವೇ 143 ಕೆಜಿ ಎತ್ತಿದರೆ, ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 170 ಕೆಜಿ ಭಾರವನ್ನು ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದರು.
Advertisement. Scroll to continue reading.