Connect with us

Hi, what are you looking for?

Diksoochi News

ರಾಷ್ಟ್ರೀಯ

ದೆಹಲಿಯಲ್ಲಿ ನೈಜೀರಿಯಾದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ; ದೇಶದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

1

ನವದೆಹಲಿ: ದೆಹಲಿಯಲ್ಲಿ ನೈಜೀರಿಯಾದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ 2ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ 6ಕ್ಕೇರಿದೆ.

ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಭಾರತಕ್ಕೂ ಕಾಲಿಟ್ಟಿವೆ. ಈಗಾಗಲೇ ಕೇರಳ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ.

ಇದೀಗ ದೆಹಲಿಯಲ್ಲಿ 35 ವರ್ಷದ ನೈಜೀರಿಯದ ವ್ಯಕ್ತಿಗೆ ಮಂಕಿಪಾಕ್ಸ್ ದೃಢಪಟ್ಟಿಗದೆ. ಈ ಮೂಲಕ ನಗರದಲ್ಲಿ 2ನೇ ಪ್ರಕರಣ ಇದಾಗಿದ್ದು, ಭಾರತದಲ್ಲಿ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

Advertisement. Scroll to continue reading.

ಕೇರಳದಲ್ಲಿ ಮಂಕಿಪಾಕ್ಸ್‌ನಿಂದಾಗಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ನಿನ್ನೆ ಸಾವನ್ನಪ್ಪಿದ್ದರು. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!