ಕಾಮನ್ವೆಲ್ತ್ ಗೇಮ್ಸ್ 2022 : ಪುರುಷರ ವೇಟ್ ಲಿಫ್ಟಿಂಗ್ 109 ಕೆಜಿ ವಿಭಾಗದಲ್ಲಿ ಭಾರತದ ಲವ್ ಪ್ರೀತ್ ಸಿಂಗ್ 355 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಭಾರತದ ಲವ್ ಪ್ರೀತ್ ಸಿಂಗ್ ಗೆ ಕಂಚಿನ ಪದಕ ಪಡೆದಿದ್ದಾರೆ.
ಲವ್ ಪ್ರೀತ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಪುರುಷರ 109 ಕೆಜಿ ಫೈನಲ್ ನಲ್ಲಿ ಲವ್ ಪ್ರೀತ್ ಸಿಂಗ್ ಒಟ್ಟು 355 ಕೆಜಿ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.
Advertisement. Scroll to continue reading.
ಭಾರತ ಇಲ್ಲಿಯವರೆಗೆ 5 ಚಿನ್ನ, 5 ಬೆಳ್ಳಿ ಹಾಗು 4 ಕಂಚು ಸೇರಿ ಒಟ್ಟು 14 ಪದಕಗಳನ್ನು ಗೆದ್ದಿದ್ದು ಪದಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.