Connect with us

Hi, what are you looking for?

Diksoochi News

Uncategorized

ಕಾಮನ್ವೆಲ್ತ್ ಗೇಮ್ಸ್ 2022 : ಚಿನ್ನ ಗೆದ್ದ ದೀಪಕ್ ಪೂನಿಯಾ

1

ಕಾಮನ್ವೆಲ್ತ್ ಗೇಮ್ಸ್ 2022 : ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ‌. ದೀಪಕ್ ಪೂನಿಯಾ ಅವರು ಚಿನ್ನ ಗೆದ್ದಿದ್ದಾರೆ.

ಫ್ರೀಸ್ಟೈಲ್ 86 ಕೆಜಿ ವಿಭಾಗದಲ್ಲಿ ಪಾಕಿಸ್ತಾನದ ಮೊಹಮ್ಮದ್ ಇನಾಮ್ಗೆ ಅವರನ್ನು ಭಾರತದ ಕುಸ್ತಿ ಕಲಿ ದೀಪಕ್ ಪೂನಿಯಾ ಅವರು ಸೋಲಿಸಿದ್ದಾರೆ. ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ದೀಪಕ್ ಪಾಕಿ ಆಟಗಾರನಿಗೆ ಒಂದೇ ಒಂದು ಅವಕಾಶ ನೀಡದೇ 3-0 ಅಂತರದಲ್ಲಿ ಪಂದ್ಯ ಗೆದ್ದರು.

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ದೀಪಕ್ ಪೂನಿಯಾಗೆ ಇದು ಮೊದಲ ಪದಕವಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!