Connect with us

Hi, what are you looking for?

Diksoochi News

Uncategorized

ಕಾಮನ್ ವೆಲ್ತ್ ಗೇಮ್ಸ್ 2022 : ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ರವಿಕುಮಾರ್ ದಹಿಯಾ

2

ಕಾಮನ್ ವೆಲ್ತ್ ಗೇಮ್ಸ್ 2022 : ಭಾರತದ ಪದಕದ ಬೇಟೆ ಮುಂದುವರೆದಿದ್ದು, 9ನೇ ದಿನವಾದಂತ ಇಂದು ಕುಸ್ತಿಯಲ್ಲಿ ಭಾರತದ ರವಿ ಕುಮಾರ್ ದಹಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ.

ರವಿ ಕುಮಾರ್ ದಹಿಯಾ 10-0 ಮೂಲನ ನೈಜೀರಿಯಾದ ಎಬಿಕೆವೆನಿಮೊ ವೆಲ್ಸನ್ ಅವರನ್ನು ಮಣಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಕುಸ್ತಿಯಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನ ಇದಾಗಿದೆ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!