ಕಾಮನ್ ವೆಲ್ತ್ ಗೇಮ್ಸ್ 2022 : ಮಹಿಳೆಯರ 48 ಕೆಜಿ ವಿಭಾಗದಲ್ಲಿ ಬಾಕ್ಸರ್ ನೀತು ಘಂಗಾಸ್ ಚಿನ್ನ ಗೆದ್ದಿದ್ದಾರೆ. ಅವರು ಇಂಗ್ಲೆಂಡ್ ನ ಡೆಮಿ-ಜೇಡ್ ರೆಸ್ಟಾನ್ ಅವರನ್ನು ಸೋಲಿಸಿ ಚಿನ್ನ ಗೆದ್ದರು.
ಅಮಿತ್ ಪಂಘಾಲ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದಾರೆ.
ಇದಕ್ಕೂ ಮುನ್ನ ಅವರು 2018ರ ಗೋಲ್ಡ್ ಕೋಸ್ಟ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
Advertisement. Scroll to continue reading.