Connect with us

Hi, what are you looking for?

Diksoochi News

Uncategorized

ಕಾಮನ್ ವೆಲ್ತ್ ಗೇಮ್ಸ್ 2022 : ಟ್ರಿಪಲ್ ಜಂಪ್‌ನಲ್ಲಿ ಎಲ್ಡೋಸ್‌ಗೆ ಚಿನ್ನ, ಅಬೂಬಕ್ಕರ್ ನಾರಂಗೋಲಿಗೆ ಬೆಳ್ಳಿ ಪದಕ

2

ಕಾಮನ್ ವೆಲ್ತ್ ಗೇಮ್ಸ್ 2022 : ಪುರುಷರ ಟ್ರಿಪಲ್ ಜಂಪ್ ಫೈನಲ್ ನಲ್ಲಿ ಭಾರತದ ಎಲ್ಡೋಸ್ ಪಾಲ್ ಚಿನ್ನ ಗೆದ್ದರೆ, ಅಬ್ದುಲ್ಲಾ ಅಬೂಬಕ್ಕರ್ ನಾರಂಗೋಲಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಕ್ರೀಡಾಪಟುಗಳ ಭೇಟೆ ಮುಂದುವರೆದಿದೆ. ಇಂದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ ಟ್ರಿಪಲ್ ಜಂಪ್ ನಲ್ಲಿ ಭಾರತದ ಮೊದಲ ಚಿನ್ನ ಗೆಲ್ಲುವ ಮೂಲಕ ಎಲ್ಡೋಸ್ ಪಾಲ್ ಇತಿಹಾಸ ನಿರ್ಮಿಸಿದ್ದಾರೆ.

ಎಲ್ದೋಸ್ ಪಾಲ್ 17.03 ಮೀಟರ್ ಜಿಗಿತದೊಂದಿಗೆ ಬಂಗಾರದ ಪದಕ ಗೆದ್ದಿದ್ದು, ಅಬ್ದುಲ್ಲಾ ಅಬೂಬಕರ್ 17.02 ಮೀಟರ್ ಜಿಗಿದು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!