ರಾಯಚೂರು : ಸರ್ಕಾರಿ ಬಸ್ – ಬೈಕ್ ನಡುವೆ ಅಪಘಾತ ಸಂಭವಸಿದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಗೋರೆಬಾಳ ಕ್ಯಾಂಪ್ ಬಳಿ ನಡೆದಿದೆ.
ಮೃತಪಟ್ಟವರನ್ನು ದುರ್ಗಪ್ಪ (40), ಈರಣ್ಣ (50) ಮೃತಪಟ್ಟವರು.
ಆಯನೂರಿನಲ್ಲಿ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Advertisement. Scroll to continue reading.
ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.