ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಪಿ.ವಿ. ಸಿಂಧು ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಅವರು ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಸೆಟ್ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.
ಪಿವಿ ಸಿಂಧು 21-15, 21-13 ನೇರ ಗೇಮ್ ಗಳಿಂದ ಮಿಚೆಲ್ ಲಿ ಅವರನ್ನು ಸೋಲಿಸಿದರು.
Advertisement. Scroll to continue reading.