ಕಾಮನ್ ವೆಲ್ತ್ ಗೇಮ್ಸ್ 2022 : ಬ್ಯಾಡ್ಮಿಂಟನ್ ಪುರುಷರ ಡಬಲ್ಸ್‌ನಲ್ಲಿ ಚಿನ್ನ ಗೆದ್ದ ಸಾತ್ವಿಕ್, ಚಿರಾಗ್ ಶೆಟ್ಟಿ; ಟೇಬಲ್ ಟೆನ್ನಿಸ್‌ನಲ್ಲಿ ಜ್ಞಾನಶೇಖರನ್ ಸತ್ಯನ್‌ಗೆ ಕಂಚು
Published
1
ಕಾಮನ್ ವೆಲ್ತ್ ಗೇಮ್ಸ್ 2022 : ಭಾರತದ ಸಾತ್ವಿಕ್ ಸಾಯಿ ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಬ್ಯಾಡ್ಮಿಂಟನ್ ನಲ್ಲಿ ಪುರುಷರ ಡಬಲ್ಸ್ ನಲ್ಲಿ ಫೈನಲ್ ನಲ್ಲಿ ಚಿನ್ನ ಗೆದ್ದಿದ್ದಾರೆ.
ಟೇಬಲ್ ಟೆನಿಸ್ ನ ಪುರುಷರ ಸಿಂಗಲ್ಸ್ ನಲ್ಲಿ ಭಾರತದ ಜ್ಞಾನಶೇಖರನ್ ಸತ್ಯನ್ ಅವರು ಕಂಚಿನ ಪದಕ ಗೆದ್ದಿದ್ದಾರೆ.