Connect with us

Hi, what are you looking for?

Diksoochi News

Uncategorized

ಕಾಮನ್‌ವೆಲ್ತ್ ಗೇಮ್ಸ್ 2022 : ಪುರುಷರ ಹಾಕಿ ತಂಡಕ್ಕೆ ಬೆಳ್ಳಿ

1

ಕಾಮನ್‌ವೆಲ್ತ್ ಗೇಮ್ಸ್ 2022 : ಇಂದು ಕಾಮನ್ ವೆಲ್ತ್ ಗೇಮ್ಸ್ ನ ಭಾರತ-ಆಸ್ಟ್ರೇಲಿಯಾ ಪುರಷರ ಹಾಕಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ. ಹೀಗಾಗಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಳ್ಳುವಂತೆ ಆಗಿದೆ.

ಆಸ್ಟ್ರೇಲಿಯಾ 7-0 ಅಂತರದಿಂದ ಭಾರತವನ್ನು ಸೋಲಿಸಿದೆ. ಸತತ 7ನೇ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಭಾರತದ ಹಾಕಿ ತಂಡ ಬೆಳ್ಳಿ ಪದಕವನ್ನು ಗೆದ್ದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!