ಹಂಗಾರಕಟ್ಟೆ : ಬಾಳ್ಕುದ್ರು ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ
Published
0
ಬ್ರಹ್ಮಾವರ : ಹಂಗಾರಕಟ್ಟೆ ಬಾಳ್ಕುದ್ರು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಸಹಯೋಗದೊಂದಿಗೆ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ಬಾಳ್ಕುದ್ರು ಶಾಲಾ ವಠಾರದಲ್ಲಿ ನಡೆದ ಕ್ರೀಡಾಕೂಟದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.