Connect with us

Hi, what are you looking for?

Diksoochi News

ರಾಜ್ಯ

ಕಂಟೇನರ್‌ಗೆ ಕಾರು ಡಿಕ್ಕಿ; 5 ಮಂದಿ ಸ್ಥಳದಲ್ಲೇ ಸಾವು

1

ಬೀದರ್ : ಕಂಟೇನರ್‌ಗೆ ಕಾರು ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಬಂಗೂರು ಬಳಿ ನಡೆದಿದೆ.

ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹೈದರಾಬಾದ್ ನ ಬೇಗಂಪೇಟೆ ನಿವಾಸಿಗಳು ಎನ್ನಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 5 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!