ಶಿವಮೊಗ್ಗ : ಸಾವರ್ಕರ್ ಫ್ಲೆಕ್ಸ್ ವಿವಾದ, ಚೂರಿ ಇರಿತದಿಂದಾಗಿ ನಗರ ಉದ್ವಿಗ್ನಗೊಂಡಿತ್ತು. ಹೀಗಾಗಿ ಈಗಾಗಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇದೀಗ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಶಿವಮೊಗ್ಗ ನತ್ತು ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಇಂದು ರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
Advertisement. Scroll to continue reading.