Connect with us

Hi, what are you looking for?

Diksoochi News

Uncategorized

ಬಿಸಿಸಿಐ ಮಾಜಿ ಕಾರ್ಯದರ್ಶಿ ಅಮಿತಾಬ್ ಚೌಧರಿ ನಿಧನ

1

ದೆಹಲಿ: ಬಿಸಿಸಿಐ ಮಾಜಿ ಕಾರ್ಯದರ್ಶಿ ಮತ್ತು ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್‌ಸಿಎ) ಮಾಜಿ ಅಧ್ಯಕ್ಷ ಅಮಿತಾಬ್ ಚೌಧರಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ಚೌಧರಿ ಅವರಿಗೆ ತೀವ್ರ ಹೃದಯ ಸ್ತಂಭನವಾಗಿದೆ ಎಂದು ಹೇಳಲಾಗಿದೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. 

ರಾಂಚಿಯ ಅಶೋಕ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಚೌಧರಿ ಹಠಾತ್ ಕುಸಿದು ಬಿದ್ದಿದ್ದು, ಳೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ ಎನ್ನಲಾಗಿದೆ.

Advertisement. Scroll to continue reading.

ನಿವೃತ್ತ ಐಪಿಎಸ್‌ ಅಧಿಕಾರಿಯಾಗಿದ್ದ ಚೌಧರಿ ಅವರು 2019 ರವರೆಗೆ BCCI ಯ ಹಂಗಾಮಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷರಾಗಿದ್ದರು.

ರಾಂಚಿಯಲ್ಲಿ ಅತ್ಯುತ್ತಮವಾದ ಕ್ರಿಕೆಟ್ ಸ್ಟೇಡಿಯಂಗಳನ್ನು ನಿರ್ಮಿಸುವಲ್ಲಿ ಚೌಧರಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೈಗಾರಿಕಾ ಪಟ್ಟಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಅನ್ನು ತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!