ಉಡುಪಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಎಸ್‌ಪಿಯಾಗಿದ್ದ ಅಕ್ಷಯ್ ಹಕೆಯ್ ಮಚಿಂದ್ರ ಅವರನ್ನು ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಆದೇಶ ಹೊರಡಿಸಿದೆ.
ಎನ್.ವಿಷ್ಣುವರ್ಧನ್ ಅವರನ್ನು ಗುಪ್ತಚರ ಇಲಾಖೆ ಬೆಂಗಳೂರು ಎಸ್ಪಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
Advertisement. Scroll to continue reading.