Connect with us

Hi, what are you looking for?

Diksoochi News

ಕರಾವಳಿ

ಹಿರಿಯಡಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜಾರಗುತ್ತು : ಸ್ವಾತಂತ್ರ್ಯೋತ್ಸವ

5

ಹಿರಿಯಡಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜಾರಗುತ್ತುವಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷ ವಿಷ್ಣುಮೂರ್ತಿ ಶೆವ್ಡೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಉದ್ಯಮಿ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅನಿಲ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯ ಸಾಧು ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.

ಈ ವೇಳೆ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ರಾಷ್ಟ್ರ ನಾಯಕರ ವೇಷ ತೊಟ್ಟ ವಿದ್ಯಾರ್ಥಿಗಳು ಗಮನ ಸೆಳೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!