Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಶಾಲೆಗೆ ಹೋಗಲು ಮನಸ್ಸಿಲ್ಲದೆ ಬಾಲಕ ಆತ್ಮಹತ್ಯೆ

2

ಕುಂದಾಪುರ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ‌ ನಡೆದಿದೆ.

ಗಣೇಶ (14) ಆತ್ಮಹತ್ಯೆಗೆ ಶರಣಾದ ಬಾಲಕ. ಆತ ಹಾಲಾಡಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಶಾಲೆಗೆ ಹೋಗಲು ಇಷ್ಟವಿಲ್ಲದ ಕಾರಣಕ್ಕೆ ಬೇಸರಗೊಂಡು ಮನೆಯ ಪಕ್ಕದಲ್ಲಿರುವ ಸೌದೆ ತುಂಬುವ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Advertisement. Scroll to continue reading.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!