Connect with us

Hi, what are you looking for?

Diksoochi News

ರಾಜ್ಯ

ಬೈಕ್‌ – ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

1

ಬಳ್ಳಾರಿ : ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಕೌಲ್ ಬಜಾರ್ ಫ್ಲೈಓವರ್‌ನಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ವೀರೇಶ್, ಪತ್ನಿ ಅಂಜಲಿ ಹಾಗೂ ಮಗು ದಿನೇಶ್ ಎಂದು ಗುರುತಿಸಲಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!