ಮುಂಬೈ: ಪ್ರೊ ಕಬಡ್ಡಿ ಲೀಗ್ನ ಒಂಬತ್ತನೇ ಸೀಸನ್ ಅಕ್ಟೋಬರ್ 7 ರಂದು ಪ್ರಾರಂಭವಾಗಲಿದೆ.
ಒಂಬತ್ತನೇ ಸೀಸನ್ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಆಗಸ್ಟ್ 5 ಮತ್ತು 6 ರಂದು ನಡೆಯಿತು ಎಂದು ಈವೆಂಟ್ನ ಸಂಘಟಕರಾದ ಮಶಾಲ್ ಸ್ಪೋರ್ಟ್ಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು, ಪುಣೆ ಮತ್ತು ಹೈದರಾಬಾದ್ನಲ್ಲಿ ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ಡಿಸೆಂಬರ್ ತಿಂಗಳ ಮಧ್ಯದವರೆಗೆ ನಡೆಯಲಿದೆ. ಕೋವಿಡ್ ಸಾಂಕ್ರಾಮಿಕದಿಂದಾಗಿ ಲೀಗ್ನ ಕಳೆದ ಆವೃತ್ತಿಯನ್ನು ಅಭಿಮಾನಿಗಳು ಪ್ರೇಕ್ಷಕರಿಲ್ಲದೇ ನಡೆಸಲಾಗಿತ್ತು.
Advertisement. Scroll to continue reading.