ನ್ಯೂಯಾರ್ಕ್ : ಅಮೆರಿಕದ ಟೆನಿಸ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಇಂದು ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಯುಎಸ್ ಓಪನ್ 2022 ರಲ್ಲಿ ಮಹಿಳೆಯರ ಸಿಂಗಲ್ಸ್ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ಅಜ್ಲಾ ಟೊಮ್ಲಜಾನೋವಿಕ್ ವಿರುದ್ಧ ಸೆರೆನಾ ಸೋತರು.
ಸೆರೆನಾ ಮಹಿಳೆಯರ ಸಿಂಗಲ್ಸ್ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಆಸ್ಟ್ರೇಲಿಯಾದ ಅಜ್ಲಾ ಟೊಮ್ಲಜಾನೋವಿಕ್ ವಿರುದ್ಧ 7-5, 6-7(4), 6-1 ರ ಅಂತರದಲ್ಲಿ ಸೋತಿದ್ದಾರೆಮ
Advertisement. Scroll to continue reading.
ಸೆರೆನಾ 41 ನೇ ವಸಂತಕ್ಕೆ ಕಾಲಿಡಲಿದ್ದಾರೆ.
ಸೆರೆನಾ ಇಲ್ಲಿಯವರೆಗೂ ಒಟ್ಟು 23 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
Advertisement. Scroll to continue reading.