Connect with us

Hi, what are you looking for?

Diksoochi News

ಕರಾವಳಿ

ಮಂಗಳೂರು : ಪದವಿ ವಿದ್ಯಾರ್ಥಿಗಳ ಕೆಎಸ್‌ಆರ್‌ಟಿಸಿ ಬಸ್ ಪಾಸ್ ಅವಧಿ ವಿಸ್ತರಿಸಲು ಎಬಿವಿಪಿಯಿಂದ ಮನವಿ

2

ಮಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ಪಾಸ್ ಅವಧಿಯನ್ನು ಎಲ್ಲಾ ವರ್ಷದ, ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಗಿಯುವವರೆಗೆ ವಿಸ್ತರಿಸಬೇಕಾಗಿ, ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ, ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ನೇತೃತ್ವದ ನಿಯೋಗವು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ನಂತರ ಸಾರಿಗೆ ಸಚಿವರು 1 ತಿಂಗಳುಗಳ ಕಾಲ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ನೂತನ ಬಸ್ ಪಾಸ್ ಅನ್ನು ಮಾಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯಾವಕಾಶವನ್ನು ನೀಡುವುದಾಗಿ ಆದೇಶವನ್ನು ನೀಡಿದ್ದಾರೆ.

ಈ ಸಮಯದಲ್ಲಿ ವಿಭಾಗ ಸಂಚಾಲಕರಾದ ಹರ್ಷಿತ್ ಕೊಯ್ಲ, ಜಿಲ್ಲಾ ಸಂಚಾಲಕರಾದ ಶ್ರೇಯಸ್ ಶೆಟ್ಟಿ , ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಶ್ರೀಲಕ್ಷ್ಮೀ , ಪ್ರಮುಖರಾದ ಸ್ಕಂದ, ಶ್ರೀಪಾದ್ ತಂತ್ರಿ , ವಿನೀತ್ ಭಟ್ , ವೃತ್ವಿಕ್ ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!