Connect with us

Hi, what are you looking for?

Diksoochi News

Uncategorized

ASIAN GAMES 2023 : ಟೆನ್ನಿಸ್ ಮಿಶ್ರ ಡಬಲ್ಸ್‌ನಲ್ಲಿ ಭಾರತಕ್ಕೆ ಸ್ವರ್ಣ ಪದಕ

1

ASIAN GAMES : ಇಂದು ನಡೆದ ಏಷ್ಯನ್ ಗೇಮ್ಸ್‌ನ ಮಿಶ್ರ ಟೆನಿಸ್‌ನಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಚೈನೀಸ್ ತೈಪೆಯ ಎನ್-ಶುವೊ ಲಿಯಾಂಗ್ ಮತ್ತು ತ್ಸುಂಗ್-ಹಾವೊ ಹುವಾಂಗ್ ವಿರುದ್ಧ ಟೈ-ಬ್ರೇಕರ್‌ನಲ್ಲಿ ರೋಚಕ ಫೈನಲ್‌ನಲ್ಲಿ ಗೆದ್ದು, ಈ ಜೋಡಿಯು ಚಿನ್ನವನ್ನು ಗೆದ್ದುಕೊಂಡಿತು.

ಮೊದಲ ಸೆಟ್‌ನಲ್ಲಿ ಸೋತ ನಂತರ ಫೈನಲ್ ನಲ್ಲಿ ಭರ್ಜರಿ ಕಂಬ್ಯಾಕ್ ಮಾಡಿ ಭಾರತದ ಜೋಡಿ, ಚೈನೀಸ್ ತೈಪೆಯ ಲಿಯಾಂಗ್ ಎನ್-ಶುವೊ ಮತ್ತು ತ್ಸುಂಗ್-ಹಾವೊ ಹುವಾಂಗ್ ವಿರುದ್ಧ  2-6, 6-3, 10-4 ಸೆಟ್ ಗಳಿಂದ ಗೆದ್ದು ಚಿನ್ನದ ಪದಕ ಜಯಿಸಿತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!