Connect with us

Hi, what are you looking for?

Diksoochi News

Uncategorized

ASIAN GAMES 2023 : ಆರ್ಚರಿಯಲ್ಲಿ ಭಾರತಕ್ಕೆ ಚಿನ್ನದ ಪದಕ

0

ASIAN GAMES : ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತದ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಪ್ರವೀಣ್ ಓಜಾಸ್ ಡಿಯೋಟಾಲೆ ಚಿನ್ನ ಗೆದ್ದಿದ್ದಾರೆ. ಭಾರತದ ಜೋಡಿ ಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು ಎದುರಿಸಿತು. ಈ ಪಂದ್ಯವನ್ನು ಭಾರತ 159-158 ಅಂಕಗಳಿಂದ ಗೆದ್ದುಕೊಂಡಿತು.

ರಾಮ್ ಬಾಬು ಮತ್ತು ಮಂಜು ರಾಣಿ 35 ಕಿಮೀ ರೇಸ್ವಾಕ್ ಮಿಶ್ರಿತ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಗುರಿ ಮುಟ್ಟಲು ಅವರಿಬ್ಬರ ಜೋಡಿ 5 ಗಂಟೆ 51 ನಿಮಿಷಗಳು ಮತ್ತು 14 ಸೆಕೆಂಡುಗಳನ್ನು ತೆಗೆದುಕೊಂಡರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!