Connect with us

Hi, what are you looking for?

Diksoochi News

Uncategorized

ASIAN GAMES 2023 : ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ; ರಿಲೇಯಲ್ಲೂ ಭಾರತಕ್ಕೆ ಚಿನ್ನ

1

ASIAN GAMES : ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. 88.88 ಮೀಟರ್ ಎಸೆದು ಚಿನ್ನದ ಪದಕ ಅವರಯ ಗೆದ್ದಿದ್ದಾರೆ.

ಇನ್ನೂ ಈ ಸ್ಪರ್ಧೆಯಲ್ಲಿ ಕಿಶೋರ್ ಜೆನಾ 87.54 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದರು.

ಪುರುಷರ 4×400 ಮೀಟರ್ ರಿಲೇ ಓಟದಲ್ಲಿ ಭಾರತ ಚಿನ್ನದ ಪದಕ ಗೆದ್ದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!