ASIAN GAMES : ಭಾರತ 100 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ.
2023 ರ ಆವೃತ್ತಿಯು ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಮೇರು ಸಾಧನೆ ಮೆರೆದಿದೆ. ಭಾರತವು ಪದಕ ಪಟ್ಟಿಯಲ್ಲಿ ಮೂರು ಅಂಕಿಯ ಗಡಿಯನ್ನು ಮುಟ್ಟುತ್ತಿರುವುದು ಇದೇ ಮೊದಲು.
2018ರಲ್ಲಿ ಭಾರತ 70 ಪದಕಗಳನ್ನು ಜಯಿಸಿತ್ತು. 2023 ರಲ್ಲಿ 100 ಪದಕಗಳನ್ನು ಗೆದ್ದಿರುವ ಭಾರತ ಹೊಸ ಇತಿಹಾಸ ನಿರ್ಮಿಸಿದೆ.

AND THAT IS MEDAL #100 FOR 🇮🇳!!!
HISTORY IS MADE AS INDIA GETS ITS 100 MEDAL AT THE ASIAN GAMES 2022!
This is a testament to the power of dreams, dedication, and teamwork of our athletes involved in the achievement of #TEAMINDIA!
Let this achievement inspire generations to… pic.twitter.com/EuBQpvvVQ3— SAI Media (@Media_SAI) October 7, 2023
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯ ಕ್ರೀಡಾಪಟುಗಳು ತಮ್ಮ ಪರಾಕ್ರಮವನ್ನು ಪ್ರದರ್ಶಿಸಿದ್ದಾರೆ. ಗಮನಾರ್ಹ ಸಾಧನೆ ಮೆರೆದಿದ್ದಾರೆ.
