Connect with us

Hi, what are you looking for?

Diksoochi News

Uncategorized

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

0

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನ ಸಂಧ್ಯಾಕಿರಣ ವೃದ್ಧಾ/ ಅಬಲಾಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ‌ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


ಅಂದಹಾಗೇ ಈ ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದರು.
ಕೌಟುಂಬಿಕ ಹಾಗೂ ಖಿನ್ನತೆ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ರೂಪದರ್ಶಿಯಾಗಿದ್ದ ಜಯಶ್ರೀ ಕನ್ನಡದ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!