Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಬಾಲಮಂದಿರದಿಂದ ಬಾಲಕ ನಾಪತ್ತೆ

0

ಉಡುಪಿ : ನಗರದ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1 ರಿಂದ ನಾಪತ್ತೆಯಾಗಿರುತ್ತಾನೆ.

ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!