Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0

ಕುಂದಾಪುರ : ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲಾಡಿ ಗ್ರಾಮದಲ್ಲಿ ನಡೆದಿದೆ.

ಮಹಾಬಲ(65) ಆತ್ಮಹತ್ಯೆ ಮಾಡಿಕೊಂಡವರು.

ಸುಮಾರು  1 ವರ್ಷದ ಹಿಂದೆ ಮಹಾಬಲ ಅವರ  ಮಗ ಪ್ರಸನ್ನ ಇವರು ತೀರಿಕೊಂಡಿದ್ದರು. ಇದರಿಂದ ಮಹಾಬಲ   ಮಾನಸಿಕವಾಗಿ ನೊಂದಿದ್ದು, ಹಾಗೂ ಬೇರೆ ಬೇರೆ ಕಾಯಿಲೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ವಿಷಯದಲ್ಲಿ   ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

Advertisement. Scroll to continue reading.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!