ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ವಿರುಧುನಗರ ಜಿಲ್ಲೆಯ ಕಮ್ಮಾಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಈ ಸ್ಪೋಟ ಸಂಭವಿಸಿದೆ. ಸದ್ಯ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
#WATCH | Tamil Nadu: An explosion took place at a firecracker manufacturing factory near Sivakasi in Virudhunagar district, fire extinguisher reaches the spot: Fire and Rescue department pic.twitter.com/CqE1kCAJ3S— ANI (@ANI) October 17, 2023
ಈ ಕಾರ್ಖಾನೆಯಲ್ಲಿ ಮೊದಲ ಸ್ಪೋಟ ಸಂಭವಿಸಿದ ಸ್ವಲ್ಪ ಸಮಯದ ಬಳಿಕ ಮತ್ತೊಂದು ಸ್ಪೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.

In this article:crackers blast, crackers factory, Diksoochi news, kammapatti village, thamilandu

Click to comment