Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ

1

ಉಡುಪಿ : ವ್ಯಕ್ತಿಯೊಬ್ಬನ ಮೃತದೇಹ ಕರಾವಳಿ ಹೊಟೇಲ್ ಆವರಣದಲ್ಲಿ ಪತ್ತೆಯಾಗಿದದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು, ತೀವ್ರ ರಕ್ತಸ್ರಾವವೇ ಸಾವಿಗೆ ಕಾರಣವಿರಬಹುದು ಎಂದು ಹೇಳಲಾಗಿದೆ.

ಬೆಳಗ್ಗೆ 9 ಗಂಟೆಗೆ ಮಾಹಿತಿ ಪಡೆದ ವಿಶು ಶೆಟ್ಟಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.

ಈ ಕುರಿತು ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!