Connect with us

Hi, what are you looking for?

Diksoochi News

ಕ್ರೀಡೆ

ಏಷ್ಯನ್ ಪ್ಯಾರಾ ಗೇಮ್ಸ್ : ಮಹಿಳೆಯರ ವೈಯಕ್ತಿಕ ಓಪನ್ ಆರ್ಚರಿ ಸ್ಪರ್ಧೆಯಲ್ಲಿ ಶೀತಲ್ ದೇವಿಗೆ ಚಿನ್ನದ ಪದಕ

0

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಭಾರತಕ್ಕೆ ಚಿನ್ನದ ಪದಕ ದಕ್ಕಿದೆ. ಇಂದು ನಡೆದ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಶೀತಲ್ ದೇವಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ವಿಶ್ವದ ಮೊದಲ ತೋಳಿಲ್ಲದ ಮಹಿಳಾ ಬಿಲ್ಲುಗಾರ್ತಿಯೂ ಆಗಿರುವ ದೇವಿ ಅವರು ಸಿಂಗಾಪುರದ ಅಲಿಮ್ ನೂರ್ ಸಯಾಹಿದಾ ಅವರನ್ನು 144-142 ರಿಂದ ಸೋಲಿಸಿ ಪ್ರಶಸ್ತಿ ಗೆದ್ದಿದ್ದಾರೆ. ಈ ಹಿಂದೆ ರಾಕೇಶ್ ಕುಮಾರ್ ಅವರೊಂದಿಗೆ ಮಿಶ್ರ ತಂಡ ಸಂಯುಕ್ತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!