Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಉಡುಪಿ : ನಗರದ ಇಂದ್ರಾಳಿ ರೈಲ್ವೇ ಗೋಡ್ವಾನ್ ಕಾಂಕ್ರಿಟ್ ರೋಡ್ ಕೊನೆಯಲ್ಲಿ ನವೆಂಬರ್ 3 ರಂದು ಸುಮಾರು 50-55 ವರ್ಷದ 5 ಅಡಿ 7 ಇಂಚು ಎತ್ತರ, ಸಾಧಾರಣ ಶರೀರ, ಬೋಳು ತಲೆ ಹೊಂದಿದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿರುತ್ತದೆ.

 ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2570328, ಪೊಲೀಸ್ ನಿರೀಕ್ಷಕರು ಮೊ.ನಂ: 9480805448, ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!