Connect with us

Hi, what are you looking for?

Diksoochi News

ಕರಾವಳಿ

ಮಲ್ಪೆಯಲ್ಲಿ ಚಾಕು ಇರಿದು ಒಂದೇ ಕುಟುಂಬದ ನಾಲ್ವರ ಹತ್ಯೆ

1

ಮಲ್ಪೆ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ನೇಜಾರಿನ ತೃಪ್ತಿ ನಗರದಲ್ಲಿ ನಡೆದಿದೆ.

ಕೊಲೆಯಾದವರನ್ನು ಹಸೀನಾ, ಅವರ ಮಕ್ಕಳಾದ ಆಫ್ಘಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

ಇಂದು ಮುಂಜಾನೆ 8.30 ರ ವೇಳೆಯಲ್ಲಿ ಘಟನೆ ನಡೆದಿದೆ. ಮಾಸ್ಕ್ ಹಾಕಿಕೊಂಡು ಬಂದು ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!