Connect with us

Hi, what are you looking for?

Diksoochi News

ಕರಾವಳಿ

ಗಂಗೊಳ್ಳಿಯಲ್ಲಿ ಅಗ್ನಿದುರಂತ; ಸುಟ್ಟು ಕರಕಲಾದ ಬೋಟ್‌ಗಳು

0

ಕುಂದಾಪುರ: ಹತ್ತು ಮೀನುಗಾರಿಕಾ ಬೋಟುಗಳು ಸುಟ್ಟು ಕರಕಲಾದ‌ ಘಟನೆ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಸೋಮವಾರ ನಡೆದಿದೆ.

ಹತ್ತು ಬೋಟುಗಳಿಗೆ ಬೆಂಕಿ ಹತ್ತಿಕೊಂಡಿದೆ. ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.

ಅದೃಷ್ಟವಶಾತ್, ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!