Connect with us

Hi, what are you looking for?

Diksoochi News

ರಾಷ್ಟ್ರೀಯ

PHOTOS : ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ

2

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಶನಿವಾರ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಅವರು ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ (ಎಚ್ಎಎಲ್) ಶನಿವಾರ ಭೇಟಿ ನೀಡಿದ ವೇಳೆ ಈ ಸಾಹಸ ಕೈಗೊಂಡರು.

ಅವರು ಭೇಟಿ ವೇಳೆ ಎಚ್‌ಎಎಲ್‌ನಲ್ಲಿ ನಡೆಯುತ್ತಿರುವ ಉತ್ಪಾದನಾ ಸಾಮರ್ಥ್ಯ ವನ್ನು ಪರಿಶೀಲನೆ ನಡೆಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!